×
Ad

ದ.ಕ. ಜಿಲ್ಲೆ: ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ 20ಕ್ಕೇರಿಕೆ

Update: 2021-06-30 22:33 IST

ಮಂಗಳೂರು, ಜೂ.30: ದ.ಕ. ಜಿಲ್ಲೆಯಲ್ಲಿ ಬುಧವಾರ ಬ್ಲ್ಯಾಕ್ ಫಂಗಸ್‌ ಗೆ ಓರ್ವ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದ ಸಂಖ್ಯೆ 20ಕ್ಕೇರಿದೆ. ಇದರಲ್ಲಿ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 15 ಮಂದಿ ಸೇರಿದ್ದಾರೆ.

ಬುಧವಾರಬ್ಲ್ಯಾಕ್ ಫಂಗಸ್‌ ನ ಹೊಸ ಪ್ರಕರಣ ದಾಖಲಾಗಿಲ್ಲ. ಸದ್ಯ ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 19 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 36ಕ್ಕೇರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News