×
Ad

ಅಂಗನವಾಡಿ ಹುದ್ದೆಗಳ ಆಯ್ಕೆ ಪಟ್ಟಿ : ಆಕ್ಷೇಪಣೆ ಆಹ್ವಾನ

Update: 2021-07-02 20:42 IST

ಉಡುಪಿ, ಜು.2: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಜುಲೈ 9 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News