ದ.ಕ. ಜಿಲ್ಲೆ: ನಾಲ್ಕು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ
Update: 2021-07-02 21:06 IST
ಮಂಗಳೂರು, ಜು.2: ದ.ಕ. ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 36 ಮಂದಿ ಗುಣಮುಖರಾಗಿದ್ದಾರೆ. 29 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.