×
Ad

​ವೀಕೆಂಡ್ ಕರ್ಫ್ಯೂ; ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರವಿಲ್ಲ : ಜಿಲ್ಲಾಧಿಕಾರಿ ಜಗದೀಶ್

Update: 2021-07-02 21:38 IST

ಉಡುಪಿ, ಜು.2: ಜಿಲ್ಲೆಯಲ್ಲಿ ಶನಿವಾರ ಹಾಗೂ ರವಿವಾರ ವೀಕೆಂಡ್ ಕರ್ಫ್ಯೂ ಇದ್ದು, ಈ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ  ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಮೇಲಿನ ದಿನಗಳಲ್ಲಿ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News