×
Ad

ಉಡುಪಿ: ​ರವಿವಾರ ಯಾವುದೇ ಲಸಿಕಾ ಶಿಬಿರವಿಲ್ಲ

Update: 2021-07-03 20:11 IST

ಉಡುಪಿ, ಜು.3: ಜು.4ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News