×
Ad

ವಿಷ ಸೇವಿಸಿ ಯುವಕ ಆತ್ಮಹತ್ಯೆ

Update: 2021-07-04 20:51 IST

ಕಾರ್ಕಳ, ಜು.4: ವೈಯಕ್ತಿಕ ಕಾರಣದಿಂದ ಮನನೊಂದು ಕಾರ್ಕಳ ಮಂಜುನಾಥ ಪೈ ಹಾಲ್ ಬಳಿ ಜೂ.26ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ(29) ಎಂಬವರು ಜು.3ರಂದು ಸಂಜೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News