×
Ad

ಮಡಿಕೇರಿ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭ

Update: 2021-07-09 20:29 IST

ಮಡಿಕೇರಿ ಜು.9 : ಇತರ ಜಿಲ್ಲೆಗಳಂತೆ ಕೊಡಗು ಜಿಲ್ಲೆಯಲ್ಲಿ ಕೂಡ ಸರ್ಕಾರ ಅನ್‍ಲಾಕ್ ಆದೇಶ ಜಾರಿಗೊಳಿಸಿರುವುದರಿಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಆರಂಭಿಸಲಾಗಿದೆ ಎಂದು ಮಡಿಕೇರಿ ಡಿಪೋ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅಂತರರಾಜ್ಯ ಮಾರ್ಗ ಹೊರತು ಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಬಸ್ ಸಂಚರಿಸಲಿದೆ ಎಂದು ಅವರು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News