ಹಾಜಿ ಇಸ್ಮಾಯಿಲ್
Update: 2021-07-09 22:45 IST
ಉಳ್ಳಾಲ : ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷರೂ ದೇರಳಕಟ್ಟೆ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷರೂ ಸಮಸ್ತದ ಹಿರಿಯ ಉಲಮಾ ನೇತಾರರಾದ ಹಾಜಿ ಇಸ್ಮಾಯಿಲ್ ಡಿ (75) ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಮ಼ತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.