ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಲತೀಫ್ ಪರ್ತಿಪ್ಪಾಡಿ ಪುನರಾಯ್ಕೆ
Update: 2021-07-10 18:57 IST
ವಿಟ್ಲ, ಜು.10: ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಕೆ.ಎಂ.ಲತೀಫ್ ಪರ್ತಿಪ್ಪಾಡಿ ಪುನರಾಯ್ಕೆಗೊಂಡಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸಿನಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್‌ರವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.