ಬಡಮಕ್ಕಳ ಸ್ಮಾರ್ಟ್ ಫೋನ್ ಸೇರಿ ಇತರೆ ಸೌಲಭ್ಯ ಕಲ್ಪಿಸಲು ಅನುದಾನ ಮೀಸಲಿಡಿ: ಹೈಕೋರ್ಟ್

Update: 2021-07-16 16:11 GMT

ಬೆಂಗಳೂರು, ಜು.16: ಬಡಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಸ್ಮಾರ್ಟ್ ಫೋನ್, ಟ್ಯಾಬ್ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸಲು ಬಜೆಟ್‍ನಲ್ಲಿ ಅನುದಾನ ಮೀಸಲಿಡಿ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಈ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸರಕಾರಕ್ಕೆ ಅನುದಾನ ಮೀಸಲಿಡಲು ಸೂಚನೆ ನೀಡಿ. ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News