ನೇಣು ಬಿಗಿದು ಆತ್ಮಹತ್ಯೆ
Update: 2021-07-21 20:40 IST
ಬ್ರಹ್ಮಾವರ, ಜು.21: ಬೈಕಾಡಿ ಗ್ರಾಮದ ಗಾಂಧಿನಗರ ಮೂರು ಸೆಂಟ್ಸ್‌ನ ಸಂದೀಪ (28) ಎಂಬ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.