×
Ad

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದೋಣಿಗಲ್ ನಲ್ಲಿ ಭೂ ಕುಸಿತ: ವಾಹನ ಸಂಚಾರಕ್ಕೆ ತಡೆ

Update: 2021-07-22 12:33 IST

ಉಪ್ಪಿನಂಗಡಿ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ದೋಣಿಗಲ್ ನಲ್ಲಿ ಭೂ ಕುಸಿತ ಉಂಟಾಗಿದ್ದು, ರಸ್ತೆ ಸಂಚಾರಕ್ಕೆ ತಡೆಯಾಗಿರುವುದಾಗಿ ತಿಳಿದುಬಂದಿದೆ.

ಸಕಲೇಶಪುರ ತಾಲೂಕಿನಲ್ಲಿ ಭಾರೀ ಗಾಳಿ- ಮಳೆಯಾಗಿದ್ದು, ಇದರಿಂದಾಗಿ ಭೂಕುಸಿತ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ಸರತಿ ಸಾಲು ಕಂಡು ಬರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News