×
Ad

ಆ.10ರ ವೇಳೆಗೆ ಎಸ್ಸೆಸ್ಸೆಲ್ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

Update: 2021-07-24 17:04 IST

ಬೆಂಗಳೂರು : ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ 10ರ ವೇಳೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, 2021-22ನೇ ಸಾಲಿನ ಭೌತಿಕ ತರಗತಿಗಳನ್ನು ಆರಂಭಿಸುವ ಸಂಬಂಧ ಮುಂದಿನ ಸೋಮವಾರ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News