ಬಾವಿಗೆ ಹಾರಿ ಆತ್ಮಹತ್ಯೆ
Update: 2021-07-24 21:46 IST
ಬ್ರಹ್ಮಾವರ, ಜು.24: ಅನಾರೋಗ್ಯದಿಂದ ಬಳಲುತ್ತಿದ್ದ ಸಾಲಿಕೇರಿಯ ಜಗನ್ನಾಥ ಶೆಟ್ಟಿಗಾರ್(48) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜು.23 ರಂದು ರಾತ್ರಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.