ಕಾರ್ಗಿಲ್ ವಿಜಯ ದಿವಸ್; ಹುತಾತ್ಮ ಯೋಧರಿಗೆ ಸಿಎಂ ಯಡಿಯೂರಪ್ಪ ಗೌರವ ಸಲ್ಲಿಕೆ

Update: 2021-07-26 06:13 GMT

ಬೆಂಗಳೂರು, ಜು. 26: ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಇದೆ ಸಂದರ್ಭ ಶೌರ್ಯ ಚಕ್ರ ಪುರಸ್ಕೃತ ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಅವರ ಆತ್ಮಚರಿತ್ರೆ  'Saga of a Brave heart '  ಪುಸ್ತಕ ವನ್ನು ಸಿಎಂ ಅವರು ಬಿಡುಗಡೆ ಮಾಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News