ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Update: 2021-07-26 08:59 GMT

ಬೆಂಗಳೂರು, ಜು. 26: ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ  ಸೋಮವಾರ ಭೇಟಿಯಾದರು.

“ತಮ್ಮ ಭೇಟಿಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಚರ್ಚೆ, ಭಾರತದ ಸಂವಿಧಾನ ಕುರಿತ ಚರ್ಚೆ, ಸಂಸದೀಯ ನಡೆವಳಿಕೆಯಲ್ಲಿ ಮೌಲ್ಯಗಳು ಮತ್ತು ತತ್ವ, ಸಿದ್ಧಾಂತಗಳು ಕುಸಿಯುತ್ತಿರುವ ಕುರಿತ ಚರ್ಚೆ ಸೇರಿವೆ” ಎಂದು ಸ್ಪೀಕರ್ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News