ಜು.28ರಂದು ವಿದ್ಯುತ್ ವ್ಯತ್ಯಯ

Update: 2021-07-26 14:13 GMT

ಮಂಗಳೂರು, ಜು.26:  ನಗರದ ಕೆಲವು ಪ್ರದೇಶಗಳಲ್ಲಿ ಜು.28ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

220/110/11 ಕೆವಿ ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೂಳೂರು, ಚಿಲಿಂಬಿ, ಮರಕಡ, ಕುಂಜತ್ತಬೈಲ್, 220 ಕೆವಿ ಎಂ.ಎಸ್.ಇ.ಝೆಡ್ ಉಪಕೇಂದ್ರದಿಂದ ಹೊರಡುವ 11 ಕೆವಿ ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ ಫೀಡರ್‌ಗಳ ಗಾಂಧಿನಗರ, ಶಾಂತಿನಗರ, ಪಂಜಿಮೊಗರು, ಕೂಳೂರು ಜಂಕ್ಷನ್, ಮೇಲುಕೊಪ್ಪಳ, ಜ್ಯೋತಿನಗರ, ಮರಕಡ, ಕುಂಜತ್ತಬೈಲ್, ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News