ವಾರಸುದಾರರಿಗೆ ಸೂಚನೆ

Update: 2021-07-26 14:53 GMT

ಉಡುಪಿ, ಜು.26: ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಶಿವಾ (45) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ:0820-2520555/ 9449827833 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News