ಆತ್ಮಹತ್ಯೆ

Update: 2021-07-28 15:54 GMT

ಕುಂದಾಪುರ, ಜು.28: ಆರ್ಥಿಕ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸುಧಾಕರ ಐತಾಳ (45) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜು.27ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News