×
Ad

ಉಡುಪಿ: ಜು.29ರಂದು ವಿದೇಕ್ಕೆ ತೆರಳುವವರಿಗೆ ಮಾತ್ರ ಲಸಿಕೆ

Update: 2021-07-28 21:55 IST

ಉಡುಪಿ, ಜು.28: ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಜು.29ರಂದು ಬೆಳಗ್ಗೆ 9:30ರಿಂದ ಅಪರಾಹ್ನ 1:00 ಗಂಟೆಯವರೆಗೆ, ಆಗಸ್ಟ್ 5ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News