×
Ad

ಹೊಸ ಐಟಿ ನಿಯಮ ಪ್ರಶ್ನಿಸಿ ಪಿಐಎಲ್

Update: 2021-07-28 22:09 IST

ಬೆಂಗಳೂರು, ಜು.28: ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕಾಗಿ ಹೊಸದಾಗಿ ಜಾರಿಗೊಳಿಸಿರುವ ಮಾಹಿತಿ ತಂತ್ರಜ್ಞಾನ ನಿಯಮ-2021 ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 
ವಿಚಾರಣೆಯನ್ನು ಸೆ.6ಕ್ಕೆ ಮುಂದೂಡಿತು. ಜತೆಗೆ ಪ್ರತಿವಾದಿಗಳು ಸೆ.3ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News