ಉಡುಪಿ: ಜು. 30ರಂದು ವಿದೇಶ ಪ್ರಯಾಣಿಸುವವರಿಗೆ ಮಾತ್ರ ಲಸಿಕೆ

Update: 2021-07-29 14:17 GMT

ಉಡುಪಿ, ಜು. 29: ಶುಕ್ರವಾರ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9:30ರಿಂದ ಅಪರಾಹ್ನ 1 ಗಂಟೆಯವರೆಗೆ ಆಗಸ್ಟ್ 5ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದ ವರಿಗೆ ಮಾತ್ರ ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ 50 ಡೋಸ್ ಲಭ್ಯವಿರುತ್ತದೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News