ಒಲಿಂಪಿಕ್ಸ್: ಪಿ.ವಿ. ಸಿಂಧು ಸೆಮಿ ಫೈನಲ್ ಗೆ ಲಗ್ಗೆ

Update: 2021-07-30 09:31 GMT

ಟೋಕಿಯೊ: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸೆಮಿ ಫೈನಲ್ ಸುತ್ತಿಗೆ ಲಗ್ಗೆ ಇಟ್ಟರು.

ಶುಕ್ರವಾರ 56 ನಿಮಿಷಗಳ ಕಾಲ ನಡೆದ ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು  ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು  21-13 ಹಾಗೂ 22-20 ನೇರ ಗೇಮ್ ಗಳ ಅಂತರದಿಂದ ರೋಚಕವಾಗಿ ಮಣಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News