ಜು.31ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಶಿಬಿರವಿಲ್ಲ

Update: 2021-07-30 15:48 GMT

ಉಡುಪಿ, ಜು.30: ಜಿಲ್ಲೆಯಲ್ಲಿ ಜು.31ರ ಶನಿವಾರ ಯಾವುದೇ ಕೋವಿಡ್ ಲಸಿಕಾ ಶಿಬಿರ ಇರುವುದಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News