ಆ. 2ರಂದು ವಿದ್ಯುತ್ ವ್ಯತ್ಯಯ

Update: 2021-08-01 15:52 GMT

ಮಂಗಳೂರು, ಆ.1: ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಬಿಇಎಂ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಇದರಿಂದ ಆ.2ರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬಂದರ್ ಪೊಲೀಸ್ ಸ್ಟೇಷನ್, ಬಾಂಬೆ ಲಕ್ಕಿ ಹೊಟೇಲ್, ಅಝೀಝುದ್ದೀನ್ ರಸ್ತೆ, ಭಟ್ಕಲ್ ಬಜಾರ್, ಅನ್ಸಾರಿ ರಸ್ತೆ, ಕಂಡತ್ ಪಳ್ಳಿ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆ ಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News