×
Ad

ಆ.4 : ಶೈಕ್ಷಣಿಕ ಮಂಡಳಿ ಸಭೆ

Update: 2021-08-01 22:02 IST

ಮಂಗಳೂರು, ಆ.1: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ ಶೈಕ್ಷಣಿಕ ಮಂಡಳಿಯ ಪ್ರಥಮ ಸಾಮಾನ್ಯ ಸಭೆಯು ಆ.4ರಂದು ಬೆಳಗ್ಗೆ 11 ಗಂಟೆಗೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ (ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಲಸಚಿವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News