ಶೇ.50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

Update: 2021-08-02 17:17 GMT

ಬೆಂಗಳೂರು, ಆ. 2: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲ ಪ್ರಕಟನೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 1 ಆಗಸ್ಟ್ 31ರ ವರೆಗೆ ಶೇ. 50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

ಓದುಗರು ಆನ್‍ಲೈನ್ ಮೂಲಕವೂ ಶೇ. 50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ವೆಬ್‍ಸೈಟ್ ವಿಳಾಸ:  www.kuvempubhashabharathi.karnataka.gov.in ನಲ್ಲಿ ಪುಸ್ತಕಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News