ರಮಣಿ ಕೆ.

Update: 2021-08-08 16:10 GMT

ಮಂಗಳೂರು, ಆ.8: ಇಲ್ಲಿನ ಕುಲಶೇಖರ ನಿವಾಸಿ ರಮಣಿ ಕೆ. (81) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತಡರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಮೂವರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ