ಮಂಗಳೂರು ಧಕ್ಕೆಯಲ್ಲಿ ಮೀನುಗಾರಿಕೆಗೆ ಹೊರಡುವ ದೋಣಿಗಳಿಗೆ ಮಂಜುಗಡ್ಡೆ ತುಂಬಿಸುವ ಕಾರ್ಯದಲ್ಲಿ ನಿರತವಾಗಿರುವ ಮಹಿಳೆಯರು.
Update: 2021-08-10 20:02 IST
ಹವಾಮಾನ ವೈಪರೀತ್ಯದಿಂದ ಈ ಬಾರಿ ನಿಗದಿತ ಅವಧಿಗಿಂತ ವಿಳಂಬವಾಗಿ ಆಳ ಸಮುದ್ರ ಮೀನುಗಾರಿಕೆ ಆರಂಭಗೊಂಡಿದೆ. ಈ ನಡುವೆ, ಮಂಗಳೂರು ಧಕ್ಕೆಯಲ್ಲಿ ಮೀನುಗಾರಿಕೆಗೆ ಹೊರಡುವ ದೋಣಿಗಳಿಗೆ ಮಂಜುಗಡ್ಡೆ ತುಂಬಿಸುವ ಕಾರ್ಯದಲ್ಲಿ ನಿರತವಾಗಿರುವ ಮಹಿಳೆಯರು.
ಫೋಟೊ ಕೃಪೆ : ಸುಹೈಲ್ ಬಜಾಲ್