ಸುಳ್ಯ : ಉರುಳಿಗೆ ಬಿದ್ದ ಚಿರತೆ

Update: 2021-08-11 10:33 GMT

ಸುಳ್ಯ: ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಆ.11 ರಂದು ವರದಿಯಾಗಿದೆ.

ಅರಣ್ಯ ಪ್ರದೇಶದಲ್ಲಿ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಚಿರತೆಯ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News