ವಿಶೇಷ ಚೇತನರ ಡಿಪ್ಲೋಮ ಪ್ರವೇಶಕ್ಕೆ ಅರ್ಜಿ ಆಹ್ವಾನ
Update: 2021-08-14 20:33 IST
ಉಡುಪಿ, ಆ.13: ಮೈಸೂರಿನ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ನಲ್ಲಿ, ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ತರಗತಿಗಳ ಪ್ರವೇಶಕ್ಕಾಗಿ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳ ವಿತರಣೆ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಪಾಲಿಟೆಕ್ನಿಕ್‌ಗೆ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೈಬ್‌ಸೈಟ್: - www.jsspda.org -ನ್ನು ಅಥವಾ ಮೊಬೈಲ್ ಸಂಖ್ಯೆ: 9844644937, ದೂರವಾಣಿ ಸಂಖ್ಯೆ: 0821-2548315ನ್ನು ಸಂಪರ್ಕಿಸಬಹುದು ಎಂದು ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.