×
Ad

ಆ.15ರಂದು ಬೃಹತ್ ರಾಷ್ಟ್ರಧ್ವಜ ಪ್ರದರ್ಶನ

Update: 2021-08-14 21:40 IST

ಉಡುಪಿ, ಆ.14: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಚಿತ್ತರಂಜನ್ ಸರ್ಕಲ್- ಮಾರುಥಿ ವೀಥಿಕಾದಲ್ಲಿ ಆ.15ರಂದು ಬೆಳಗ್ಗೆ 9 ಗಂಟೆಗೆ 20x14 ಅಡಿ ವಿಸ್ತೀರ್ಣದ ಬೃಹತ್ ಗಾತ್ರದ ರಾಷ್ಟ್ರಧ್ವಜ ಪ್ರದರ್ಶನ ನಡೆಯ ಲಿದೆ ಎಂದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News