ಬೆಂಗಳೂರು :ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2021-08-15 12:49 GMT

ಬೆಂಗಳೂರಿನ ಶಾಂತಿನಗರದಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಧ್ವಜಾರೋಹಣ ನೆರವೇರಿಸಿ, ಸಂಸ್ಥೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಂಸ್ಥೆ ನಿರ್ದೇಶಕ ಟಿ.ವೆಂಕಟೇಶ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News