ಬಿ.ಐ.ಟಿ. ಪಾಲಿಟೆಕ್ನಿಕ್ : ಪ್ರವೇಶಾತಿ ಆರಂಭ

Update: 2021-08-19 12:03 GMT

ಮಂಗಳೂರು : ಬ್ಯಾರೀಸ್ ಇನ್ಸ್ ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ, ಡಿಪ್ಲೋಮ ಮಂಗಳೂರು 2021-22ನೆ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ.

ಮೊದಲು ಬರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೆಲೆಯಲ್ಲಿ ಪ್ರವೇಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸಂಬಂಧಪಟ್ಟ ದಾಖಲೆಗಳು ಹಾಗು ಶುಲ್ಕದೊಂದಿಗೆ ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಅರ್ಹ ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿಯನ್ನು ಬ್ಯಾರೀಸ್ ಸಂಸ್ಥೆ ನೀಡಿದೆ ಹಾಗು ಎಸ್ ಎನ್ ಕ್ಯೂ ಕೋಟಾದಡಿ ಸೀಟುಗಳು ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9900066888 ಹಾಗು ಬ್ಯಾರೀಸ್ ಕಾಲೇಜನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News