×
Ad

ನೇಣು ಬಿಗಿದು ಆತ್ಮಹತ್ಯೆ

Update: 2021-08-21 21:45 IST

ಶಿರ್ವ, ಆ.21: ಕುಡಿತದ ಚಟ ಹೊಂದಿದ್ದು, ಆರ್ಥಿಕ ಸಮಸ್ಯೆಗೆ ಸಿಲುಕಿದ್ದ ಶಿರ್ವದ ವಿಜಯ ಪೂಜಾರಿ (46) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು  ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News