×
Ad

ಆ.29: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಘಟಕ ಉದ್ಘಾಟನೆ, ರಕ್ತದಾನ ಶಿಬಿರ

Update: 2021-08-25 10:01 IST

ಉಳ್ಳಾಲ, ಆ.25: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಇದರ ಉಳ್ಳಾಲ ಘಟಕ ಉದ್ಘಾಟನೆ ಹಾಗೂ ರಕ್ತದಾನ ಶಿಬಿರವು ಆ.29ರಂದು ಇಲ್ಲಿನ ಹಝ್ರತ್ ಸಯ್ಯದ್ ಮದನಿ ಪ.ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 9ರಿಂದ ಅಪರಾಹ್ನ 2ರವರೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಘಟಕದ ಅಧ್ಯಕ್ಷ ತನ್ವೀರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News