ಪುಷ್ಪಾವತಿ ಆನಂದ ಪುತ್ರನ್
Update: 2021-08-25 20:18 IST
ಉಡುಪಿ, ಆ.25: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರ ತಾಯಿ ಪುಷ್ಪಾವತಿ ಆನಂದ ಪುತ್ರನ್ (69) ಬುಧವಾರ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಅಲ್ಲದೇ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಪುಷ್ಪಾವತಿ ಅವರ ನಿಧನಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಇತರ ಪದಾಧಿಕಾರಿ ಗಳು ಸಂತಾಪ ವ್ಯಕ್ತಪಡಿಸಿದ್ದಾರೆ.