×
Ad

ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

Update: 2021-08-30 19:39 IST

ಉಡುಪಿ, ಆ.30: ಕರ್ನಾಟಕ ರಾಜ್ಯ ಮುಕ್ತ ವಿವಿ ವತಿಯಿಂದ ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನ ವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ; 0821-2515944ನ್ನು ಸಂಪರ್ಕಿಸುವಂತೆ ಕರಾಮು ಕುಲಸಚಿವ ಪ್ರೊ.ಆರ್.ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News