×
Ad

​ಮಂಗಳೂರು; ಸಿಇಟಿ ಪರೀಕ್ಷೆ: 115 ವಿದ್ಯಾರ್ಥಿಗಳು ಗೈರು

Update: 2021-08-30 21:07 IST

ಮಂಗಳೂರು, ಆ.30: ಹೊರನಾಡು ಮತ್ತು ‌ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಸೋಮವಾರ ನಗರದ ಎರಡು ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 115 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆಗೆ 561 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, ಆ ಪೈಕಿ 446 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News