×
Ad

ಕಡಬ: ಎಸ್ಸೈ ಸಂಚರಿಸುತ್ತಿದ್ದ ವಾಹನ ಅಪಘಾತ

Update: 2021-09-04 10:46 IST

ಕಡಬ, ಸೆ.4: ಕಡಬ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರುಕ್ಮ ನಾಯ್ಕ್ ಸಂಚರಿಸುತ್ತಿದ್ದ ಬೊಲೆರೋ ವಾಹನ ಹಾಗೂ ಖಾಸಗಿ ಬೊಲೆರೋ ಮುಖಾಮುಖಿ ಢಿಕ್ಕಿಯಾದ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಕಳಾರ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ವಾಹನಗಳೆರಡು ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News