×
Ad

ಉಡುಪಿ: ಬಿಇಓ ನೇಮಕ ಮಾಡುವಂತೆ ಆಗ್ರಹಿಸಿ ಮನವಿ

Update: 2021-09-04 21:02 IST

ಉಡುಪಿ, ಸೆ.4: ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಮಂಜುಳಾ ಕೆ ಅವರನ್ನು ಮರು ನೇಮಕ ಮಾಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಿಯೋಗವು ಇಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಅವರಿಗೆ ಮನವಿ ಸಲ್ಲಿಸಿತು.

ಈ ನಿಯೋಗದಲ್ಲಿ ಸಿಎಫ್‌ಐ ಜಿಲ್ಲಾಧ್ಯಕ್ಷ ಅಸಿಲ್ ಅಕ್ರಂ, ಜಿಲ್ಲಾ ಸಮಿತಿಯ ಸದಸ್ಯ ಅರ್ಫಾಜ್ ಆದಿ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News