ಅಲಿಮಾರ್‌ ರಾಮಣ್ಣ ರೈ

Update: 2021-09-05 07:49 GMT

ಉಪ್ಪಿನಂಗಡಿ: ಇಲ್ಲಿನ 34ನೆಕ್ಕಿಲಾಡಿ ಗ್ರಾಮದ ಅಲಿಮಾರ್‌ನ ರಾಮಣ್ಣ ರೈ(84) ಅಲ್ಪಕಾಲದ ಅಸೌಖ್ಯದಿಂದ ಸೆ.4ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿದ್ದ ಇವರು ಉಪ್ಪಿನಂಗಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ