ಅಬೂಬಕರ್ ಹಾಜಿ

Update: 2021-09-05 13:47 GMT

ವಿಟ್ಲ : ಒಕ್ಕೆತ್ತೂರು ನಿವಾಸಿ ಅಬೂಬಕರ್ ಹಾಜಿ (76) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನ 12.20ರ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಆರು ಮಂದಿ ಪುತ್ರರು, ಐವರು ಪುತ್ರಿಯರು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ