ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಖಾತೆ ತೆರೆದ ಓವೈಸಿ ನೇತೃತ್ವದ ಎಐಎಂಐಎಂ

Update: 2021-09-06 05:33 GMT

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, 58 ವಾರ್ಡುಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ. 

 58 ವಾರ್ಡುಗಳ ವಾರ್ಡುಗಳ ಪೈಕಿ ವಾರ್ಡ್ -18ರಲ್ಲಿ  ಎ ಐ ಎಂ ಐ ಎಂ ಅಭ್ಯರ್ಥೀ ಶಾಯಿ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. 

58 ವಾರ್ಡುಗಳಲ್ಲಿ ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News