ಶೇಕಬ್ಬ

Update: 2021-09-06 18:44 GMT

ಉಳ್ಳಾಲ : ಉಳ್ಳಾಲ ಭಾಗದಲ್ಲಿ 35 ವರ್ಷಗಳಿಂದ ಆಟೋ ಚಾಲಕರಾಗಿ ಹಾಗೂ ಪ್ಯಾರೀಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಶೇಕಬ್ಬ(65) ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು  ಓರ್ವ ಪುತ್ರಿ ಸಹಿತ ಆಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ