ವಿಧಾನಸಭೆಯ ಕಾರ್ಯಕಲಾಪ: ಲೋಕಸಭೆ ಮಾದರಿಯಲ್ಲಿ ಚಿತ್ರೀಕರಿಸಿ ನೇರ ಪ್ರಸಾರ

Update: 2021-09-09 16:22 GMT

ಬೆಂಗಳೂರು, ಸೆ. 9: ವಿಧಾನಸಭೆಯ ಅಧಿವೇಶನವು ಸೆ.13ರಿಂದ ಪ್ರಾರಂಭವಾಗಲಿದ್ದು, ಅಧಿವೇಶನದ ಕಾರ್ಯಕಲಾಪಗಳನ್ನು ಲೋಕಸಭೆಯ ಮಾದರಿಯಲ್ಲಿ ಚಿತ್ರೀಕರಿಸಿ ನೇರ ಪ್ರಸಾರ ಮಾಡಲು ಹಾಗೂ ಚಿತ್ರೀಕರಿಸಿದ ದೃಶ್ಯಗಳನ್ನು ಇತರೆ ಖಾಸಗಿ ಚಾನೆಲ್‍ಗಳಿಗೆ ಸ್ಯಾಟಲೈಟ್ ಮೂಲಕ ಸಂಪರ್ಕವನ್ನು ಒದಗಿಸುವ ಕಾರ್ಯವನ್ನು ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಹಾಗೂ ಅದೇ ರೀತಿ ಸದನದ ಕಾರ್ಯಕಲಾಪಗಳ ಛಾಯಾಚಿತ್ರಗಳನ್ನು ತೆಗೆದು ಮುದ್ರಣ ಮಾಧ್ಯಮದವರಿಗೆ ಒದಗಿಸುವ ಕಾರ್ಯವನ್ನು ವಾರ್ತಾ ಇಲಾಖೆಯವರಿಗೆ ವಹಿಸಲಾಗಿದೆ ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News