ಮೈಮುನಾ

Update: 2021-09-11 15:11 GMT

ಮಂಗಳೂರು, ಸೆ.11: ಸುರತ್ಕಲ್ ಸಮೀಪದ ಇಡ್ಯಾ ತಲೆಮನೆ ಹೌಸ್ ನಿವಾಸಿ ಅಬ್ದುಲ್ ಅಝೀಝ್ ಅವರ ಪತ್ನಿ ಮೈಮುನಾ (62) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ, ಪುತ್ರ, ಮೂರು ಪುತ್ರಿಯರು ಸಹಿತ ಅಪಾರ ಬಂಧು-ಬಗಳವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ