​ಸೆ.16-17 ರಂದು ಉಚಿತ ಜೆಇಇ, ನೀಟ್ ಹಾಗೂ ಸಿಇಟಿ ಆನ್ಲೈನ್ ಕಾರ್ಯಾಗಾರ

Update: 2021-09-12 06:19 GMT

ವಿಟ್ಲ :  ಪುತ್ತೂರು ಅಬ್ಸಲ್ಯೂಟ್ ಲರ್ನಿಂಗ್ ಅಕಾಡಮಿ ವತಿಯಿಂದ ಜೆಇಇ, ನೀಟ್ ಹಾಗೂ ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ಪೂರ್ವತಯಾರಿ ಮತ್ತು ಅಧ್ಯಯನದ ಕುರಿತಾಗಿ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕಾರ್ಯಾಗಾರವು ಸೆ.16 ಮತ್ತು 17 ರಂದು ಸಂಜೆ 6 ಗಂಟೆಗೆ ನಡೆಯಲಿದೆ.

ವಿದ್ಯಾರ್ಥಿಗಳು ಟೀಚ್ ಮೆಂಟ್ ಅಪ್ಲಿಕೇಶನ್ ಬಳಸಿ ಕ್ಲಾಸ್ ರೂಮ್ ಐಡಿ 415363683 ಮೂಲಕ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು.

ಇಂಜಿನಿಯರಿಂಗ್ ಹಾಗೂ ಮೆಡಿಕಲ್ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳನ್ನು ಎದುರಿಸುವುದು ಅನಿವಾರ್ಯವಾಗಿದ್ದು ಈ ಉಚಿತ ಕಾರ್ಯಾಗಾರ ಆಸಕ್ತ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9902740569 ಅಥವಾ 9448722839 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News