×
Ad

ದ.ಕ.ಜಿಲ್ಲೆ : ಕೋವಿಡ್‌ಗೆ ಆರು ಬಲಿ; 115 ಮಂದಿಗೆ ಕೊರೋನ ಸೋಂಕು

Update: 2021-09-13 20:58 IST

ಮಂಗಳೂರು, ಸೆ.13: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ ಆರು ಮಂದಿ ಬಲಿಯಾಗಿದ್ದಾರೆ. ಹೊಸದಾಗಿ 115 ಮಂದಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 237 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯ ಪಾಸಿಟಿವಿಟಿ ದರ ಶೇ.1.46 ದಾಖಲಾಗಿದೆ. ಜಿಲ್ಲೆಯಲ್ಲಿನ 1,12,461 ಸೋಂಕಿತರ ಪೈಕಿ 1,09,239 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1618ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1604 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News