ಸೆ.20ರಂದು ಬಿ.ಸಿ.ರೋಡಿನಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನ ಹೊಸ ಎಟಿಎಂ ಉದ್ಘಾಟನೆ

Update: 2021-09-16 04:14 GMT

ಬಂಟ್ವಾಳ, ಸೆ.16: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್.ಸಿ.ಡಿ.ಸಿ.ಸಿ.) ಬ್ಯಾಂಕ್ ನಿ. ಇದರ ಬಿ.ಸಿ.ರೋಡ್ ಶಾಖೆಯ ನೆಲ ಅಂತಸ್ತಿನಲ್ಲಿ ಹೊಸ ಎಟಿಎಂನ ಉದ್ಘಾಟನಾ ಕಾರ್ಯಕ್ರಮ ಸೆ.20ರಂದು ಪೂರ್ವಾಹ್ನ 10:30ಕ್ಕೆ ನಡೆಯಲಿದೆ.

ಕಾರ್ಯಕ್ರಮವನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್  ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News